അർത്ഥം : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
ഉദാഹരണം :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
പര്യായപദങ്ങൾ : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
മറ്റ് ഭാഷകളിലേക്കുള്ള വിവർത്തനം :
Yielding readily to pressure or weight.
soft