അർത്ഥം : ತಂದೆಯಿಂದ ಅನುವಂಶಿಕವಾಗಿ ಬಂದಂಥ ಆಸ್ತಿ
ഉദാഹരണം :
ಸರಕಾರದ ಸಂಪತ್ತು ಯಾರ ಪಿತ್ರಾರ್ಜಿತವೂ ಆಗುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
ഉദാഹരണം :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
പര്യായപദങ്ങൾ : ಅನುವಂಶಿಕ, ಉತ್ತರಾಧಿಕಾರಿ
മറ്റ് ഭാഷകളിലേക്കുള്ള വിവർത്തനം :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।അർത്ഥം : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
ഉദാഹരണം :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
പര്യായപദങ്ങൾ : ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
മറ്റ് ഭാഷകളിലേക്കുള്ള വിവർത്തനം :
Inherited or inheritable by established rules (usually legal rules) of descent.
Ancestral home.