പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪುಡಿ എന്ന വാക്കിന്റെ അർത്ഥവും ഉദാഹരണവും.

ಪುಡಿ   ನಾಮಪದ

അർത്ഥം : ಯಾವುದೇ ಪದಾರ್ಥ ಇತ್ಯಾದಿ ಮುರಿದು ಅಥವಾ ಪುಡಿ ಮಾಡಿ ಸಣ್ಣ ಸಣ್ಣ ಉಂಡೆ ಮಾಡುವರು

ഉദാഹരണം : ಒಂದು ಬಟ್ಟಲಿಗೆ ಬಿಸ್ಕತ್ ಪುಡಿ, ಸಕ್ಕರೆ ಮತ್ತು 10 ಗ್ರಾಮ್ ಕೋಕೋ ಪೌಡರ್ ಹಾಕಿ ಕೂಡಿಸುವುದು.


മറ്റ് ഭാഷകളിലേക്കുള്ള വിവർത്തനം :

किसी पदार्थ आदि का टूट कर या तोड़कर बना हुआ छोटा छोटा टुकड़ा।

एक प्याले में बिस्किट का चूरा,शक्कर और ५० ग्राम कोको पावडर मिलाइए।
सुखे घास के चूरे को एकत्र कीजिए।
चूरा

Small piece of e.g. bread or cake.

crumb

അർത്ഥം : ಯಾವುದಾದರು ವಸ್ತುವನ್ನು ಕುಟ್ಟಿ ಅಥವಾ ಕುಟ್ಟುವುದರಿಂದ ಪ್ರಾಪ್ತಿಯಾಗುತ್ತದೆ

ഉദാഹരണം : ಮಕ್ಕಳು ಒಣಗಿದಂತಹ ಎಲೆಗಳನ್ನು ಕುಟ್ಟಿ-ಕುಟ್ಟಿ ಪುಡಿ ಮಾಡುತ್ತಿದ್ದಾರೆ.

പര്യായപദങ്ങൾ : ಚೂರ್ಣ, ಹುಡಿ


മറ്റ് ഭാഷകളിലേക്കുള്ള വിവർത്തനം :

किसी वस्तु का वह रूप जो उसे खूब कुचलने या कूटने से प्राप्त होता है।

बच्चे ने सूखी मिट्टी को कूट-कूटकर भुरकस बना दिया।
भुरकस, भुरकुस

A piece broken off or cut off of something else.

A fragment of rock.
fragment

അർത്ഥം : ಯಾವುದಾದರು ಪದಾರ್ಥ ಮೊದಲಾದವುಗಳ ಮುರಿದ ಅಥವಾ ಪುಡಿಮಾಡಿದ ಅಥವಾ ಅರೆದ ನಯವಾದ ಚೂರು, ತುಂಡು

ഉദാഹരണം : ನಿಂಬೆಯ ಎಲೆಗಳನ್ನು ಒಣಗಿಸಿ ಅದರ ಪುಡಿ ಅಥವಾ ಚೂರ್ಣವನ್ನು ಮಾಡಿ ಗಾಯದ ಮೇಲೆ ಹಚ್ಚುತ್ತಾರೆ.

പര്യായപദങ്ങൾ : ಚೂರ್ಣ, ಹಿಟ್ಟು


മറ്റ് ഭാഷകളിലേക്കുള്ള വിവർത്തനം :

किसी पदार्थ आदि का टूटा या पिसा हुआ बारीक टुकड़ा।

नीम की पत्तियों को सुखाकर एवं उसका चूर्ण बनाकर घाव आदि पर लगाते हैं।
कल्क, चूरन, चूरा, चूर्ण, पाउडर, पावडर, बुकनी, बुक्का

A solid substance in the form of tiny loose particles. A solid that has been pulverized.

powder, pulverisation, pulverization

അർത്ഥം : ಒಂದು ಪ್ರಕಾರದ ಔಷಧಿ ಅದು ಪುಡಿಯ ಅಥವಾ ಹಿಟ್ಟಿನ ರೂಪದಲ್ಲಿ ಇರುತ್ತದೆ

ഉദാഹരണം : ಅಜ್ಜಿಯು ಚೂರ್ಣವನ್ನು ತಿಂದ ನಂತರ ಒಂದು ಲೋಟ ನೀರನ್ನು ಕುಡಿದರು.

പര്യായപദങ്ങൾ : ಚೂರ್ಣ, ಹಿಟ್ಟು, ಹುಡಿ


മറ്റ് ഭാഷകളിലേക്കുള്ള വിവർത്തനം :

एक प्रकार की औषध जो बुकनी के रूप में होती है।

दादी ने चूरन खाने के बाद एक लोटा पानी पिया।
चूरन, चूर्ण, जारक