അർത്ഥം : ಮತ್ತೆ ಮತ್ತೆ ಬರುವ ಅಥವಾ ಎರಡನೆಯ ಸಾರಿ ಬರುವುದು
ഉദാഹരണം :
ಅತಿಥಿಗಳ ಪುನರಾಗಮನದಿಂದ ಮನೆಯ ಸದಸ್ಯರುಗಳ ಮುಖದಲ್ಲಿ ಸಂತೋಷವಿಲ್ಲದ ಭಾವನೆ ಕಂಡುಬಂದಿತು.
പര്യായപദങ്ങൾ : ತಿರುಗಿ ಬರುವಿಕೆ, ಪುನಃಬರುವಿಕೆ, ಪುನರಾಗಮನ, ಪುನರಾವರ್ತನೆ, ಮತ್ತೆ ಮತ್ತೆ ಬರುವಿಕೆ, ಮರಳಿ ಬರುವಿಕೆ
മറ്റ് ഭാഷകളിലേക്കുള്ള വിവർത്തനം :
फिर से आने या दोबारा आने की क्रिया।
अतिथि के पुनरागमन से गृह सदस्यों का मुँह लटक गया।