അർത്ഥം : ದೇವತೆಗಳು ಮನುಷ್ಯರ ರೂಪ ಪಡೆದು ಭೂಮಿಯ ಮೇಲೆ ಜನ್ಮ ತಾಳುವ ಪ್ರಕ್ರಿಯೆ
ഉദാഹരണം :
ಭೂಮಿಯ ಮೇಲೆ ಪಾಪ ಹೆಚ್ಚಾಗುತ್ತಾ ಹೋದಗ ಭಗವಂತನು ಅವತಾರವೆತ್ತುತ್ತಾನೆ.
പര്യായപദങ്ങൾ : ಅವತಾರ ವೆತ್ತು, ಭೂಮಿಗಿಳಿ
മറ്റ് ഭാഷകളിലേക്കുള്ള വിവർത്തനം :
देवता का मनुष्य आदि संसारी प्राणियों के रूप में धरती पर आना।
जब पृथ्वी पर पाप बढ़ जाता है तब भगवान अवतार लेते हैं।അർത്ഥം : ಯಾವುದೇ ಪುಸ್ತಕ ಇತ್ಯಾದಿ ಪ್ರಕಟವಾಗಿ ಬರುವ ಪ್ರಕ್ರಿಯೆ
ഉദാഹരണം :
ಅವಳು ರಚಿಸಿದ ಕವಿತೆಗಳ ಮತ್ತೊಂದು ಹೊಸ ಪುಸ್ತಕ ಪ್ರಕಟವಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂಕೋಚ, ನಾಚಿಕೆ, ಅಂಜಿಕೆಯನ್ನು ಬಿಟ್ಟು ಧೈರ್ಯಾವಾಗಿ ತನ್ನನ್ನು ತಾನು ಅಭಿವ್ಯಕ್ತಿಸಿಕೊಳ್ಳುವಿಕೆ
ഉദാഹരണം :
ನಾನು ಧೈರ್ಯದಿಂದ ಮಾತಾಡಿದೆ.
പര്യായപദങ്ങൾ : ತೆರೆದುಕೊ, ನಿರ್ಭಿಡೆಯಿಂದ ಮಾತಾಡು
മറ്റ് ഭാഷകളിലേക്കുള്ള വിവർത്തനം :
Talk freely and without inhibition.
open upഅർത്ഥം : ಮುಂದಿರುವ ಅಡ್ಡಿ ಅಥವಾ ಮೇಲಿನ ಆವರಣವನ್ನು ತೆಗೆಯುವುದು
ഉദാഹരണം :
ಸಮಯವಾಗುತ್ತಿದ್ದ ಹಾಗೆಯೇ ನಾಟಕದ ಪರದೆಯು ತೆರೆಯಿತು.
പര്യായപദങ്ങൾ : ತೆರೆ
മറ്റ് ഭാഷകളിലേക്കുള്ള വിവർത്തനം :