അർത്ഥം : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
ഉദാഹരണം :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
പര്യായപദങ്ങൾ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ
മറ്റ് ഭാഷകളിലേക്കുള്ള വിവർത്തനം :
Emitting light during exposure to radiation from an external source.
fluorescent