പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರತಿಕೂಲವಾದ എന്ന വാക്കിന്റെ അർത്ഥവും ഉദാഹരണവും.

ಪ್ರತಿಕೂಲವಾದ   ಗುಣವಾಚಕ

അർത്ഥം : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ

ഉദാഹരണം : ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.

പര്യായപദങ്ങൾ : ಪ್ರತಿಕೂಲ, ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರೀತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದ, ವಿರುದ್ಧವಾದಂತ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ


മറ്റ് ഭാഷകളിലേക്കുള്ള വിവർത്തനം :

जो अनुकूल या हित साधन में सहायक न हो।

परिस्थिति विपरीत होते देख वह उठकर चला गया।
अवितत्, असूत, ख़िलाफ़, खिलाफ, खिलाफ़, प्रतिकूल, प्रतीप, वाम, विपरीत, विरुद्ध

അർത്ഥം : ಯಾವುದೇ ಕ್ರಮ, ಒಂದು ಚಿಂತನೆ ಮುಂತಾದವುಗಳಿಗೆ ಎದುರಾದ ಅಥವಾ ಭಿನ್ನವಾದ ರೀತಿಯಲ್ಲಿ ಯೋಚಿಸುವುದು ಅಥವಾ ಅದಕ್ಕೆ ಪರ್ಯಾಯವಾಗಿ ಇನ್ನೊಂದನ್ನು ನಿಲ್ಲಿಸುವುದು

ഉദാഹരണം : ನನ್ನ ಗೆಳೆಯನೊಬ್ಬ ಏನನ್ನೇ ಹೇಳಿದರೂ ಅದಕ್ಕೆ ವಿರುದ್ಧವಾದ ವಾದವನ್ನು ಮಂಡಿಸುತ್ತಾನೆ.

പര്യായപദങ്ങൾ : ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರ್ಯಸ್ತವಾದ, ವಿಪರ್ಯಸ್ತವಾದಂತ, ವಿಪರ್ಯಸ್ತವಾದಂತಹ, ವಿರುದ್ದವಾದ, ವಿರುದ್ದವಾದಂತ, ವಿರುದ್ದವಾದಂತಹ


മറ്റ് ഭാഷകളിലേക്കുള്ള വിവർത്തനം :

जो क्रम, मान्यता आदि के विचार से किसी के विरुद्ध या दूसरे पक्ष में पड़ता हो।

वे दोनों विपरीत विचारधारा के होते हुए भी अच्छे मित्र हैं।
अपसव्य, उलट, उलटा, उल्टा, प्रतीप, विपरीत, विरुद्ध, विलोम

Reversed (turned backward) in order or nature or effect.

inverse, reverse