പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರತಿಕ್ರಿಯೆ എന്ന വാക്കിന്റെ അർത്ഥവും ഉദാഹരണവും.

ಪ್ರತಿಕ್ರಿಯೆ   ನಾಮಪದ

അർത്ഥം : ಯಾವುದೇ ಕೆಲಸದ ಪರಿಣಾಮವಾಗಿ ತತ್ ಕ್ಷಣವೇ ಉತ್ಪನ್ನವಾಗು ಶಾರೀರಿಕ ಪ್ರತಿಕ್ರಿಯೆ

ഉദാഹരണം : ಬಿಸಿ ಬಾಣಲಿ ಮೇಲೆ ಕೈ ಇಟ್ಟ ತಕ್ಷಣ ಕೈ ಹಿಂದಕ್ಕೆ ತೆಗೆದುಕೊಳ್ಳುವುದು, ಧೂಳು ಮುಂತಾದ ಕಣಗಳು ಮೂಗಿಗೆ ಹೋದಾಗ ಪಿಸರೆ ಕಟ್ಟುವುದು ಮುಂತಾದವು ಪ್ರತಿಯುತ್ಪನ್ನ ಪ್ರತಿಕ್ರಿಯೆ.

പര്യായപദങ്ങൾ : ಪ್ರತಿಯುತ್ಪನ್ನ


മറ്റ് ഭാഷകളിലേക്കുള്ള വിവർത്തനം :

किसी क्रिया के फलस्वरूप तत्क्षण उत्पन्न शारीरिक प्रतिक्रिया।

गरम तवे पर हाथ छू जाने पर हाथ का हटना, धूल आदि के कणों का नाक में चले जाने से छींक आना आदि प्रतिवर्ती क्रियाएँ हैं।
प्रतिवर्त, प्रतिवर्ती क्रिया

അർത്ഥം : ಯಾವುದೇ ಕೆಲಸವು ವಿಪರೀತ ಅಥವಾ ವಿರುದ್ಧ ದಿಕ್ಕಿನಲ್ಲಿ ನಡೆಯುವ ಕ್ರಿಯೆ

ഉദാഹരണം : ಗುಂಡು ತಾಕಿತೆಂದು ಅವನು ಭಯದಿಂದ ಪ್ರತಿಕ್ರಿಯೆ ವ್ಯಕ್ತ ಪಡಿಸಿದ.


മറ്റ് ഭാഷകളിലേക്കുള്ള വിവർത്തനം :

किसी क्रिया के समान किन्तु विपरीत अथवा विरुद्ध दिशा में होने वाली क्रिया।

बंदूक चलाने पर लगने वाला झटका प्रतिक्रिया है।
अभिक्रिया, प्रतिक्रिया

(mechanics) the equal and opposite force that is produced when any force is applied to a body.

Every action has an equal and opposite reaction.
reaction

അർത്ഥം : ಯಾವುದೇ ಪರಿಸ್ಥಿತಿ, ಪ್ರಚೋದನೆ, ಪ್ರಭಾವ, ವ್ಯಕ್ತಿ, ಘಟನೆ ಮೊದಲಾದವುಗಳಿಗೆ ತೋರಿಸುವ ಪ್ರತಿಯಾದ ವರ್ತನೆ ಅಥವಾ ಗುಣ

ഉദാഹരണം : ಈ ನಾಟಕಕ್ಕೆ ನೀರಸ ಪ್ರತಿಕ್ರಿಯೆ ಇತ್ತು.

പര്യായപദങ്ങൾ : ಪ್ರತಿಪರಿಣಾಮ, ಪ್ರತಿವರ್ತನೆ


മറ്റ് ഭാഷകളിലേക്കുള്ള വിവർത്തനം :

कोई क्रिया होने पर उसके विरोध में या परिणामस्वरूप दूसरी ओर होनेवाली क्रिया।

चोरी पकड़ी जाने के बाद बिना प्रतिक्रिया के उसने अपना अपराध स्वीकार कर लिया।
प्रतिक्रिया