അർത്ഥം : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
ഉദാഹരണം :
ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
പര്യായപദങ്ങൾ : ಹರಿ
മറ്റ് ഭാഷകളിലേക്കുള്ള വിവർത്തനം :
അർത്ഥം : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
ഉദാഹരണം :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
പര്യായപദങ്ങൾ : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಹೊತ್ತುಕೊಂಡು ಹೋಗು
മറ്റ് ഭാഷകളിലേക്കുള്ള വിവർത്തനം :