അർത്ഥം : ಪ್ರೇರಣೆಯನ್ನು ನೀಡುವಂತ ಅಥವಾ ಯಾವುದಾರು ಕೆಲಸ ಮಾಡುವುದಕ್ಕೆ ಪ್ರೇರಣೆ ನೀಡುವಂತಹ
ഉദാഹരണം :
ಈ ಪುಸ್ತಕದಲ್ಲಿ ಅನೇಕ ಪ್ರೇರಣಾತ್ಮಕ ಪ್ರಸಂಗಗಳಿವೆ.
പര്യായപദങ്ങൾ : ಪ್ರೇರಕ, ಪ್ರೇರಕವಾದ, ಪ್ರೇರಕವಾದಂತ, ಪ್ರೇರಕವಾದಂತಹ, ಪ್ರೇರಣದಾಯಕವಾದ, ಪ್ರೇರಣದಾಯಕವಾದಂತ, ಪ್ರೇರಣದಾಯಕವಾದಂತಹ, ಪ್ರೇರಣಾತ್ಮಕವಾದ, ಪ್ರೇರಣಾತ್ಮಕವಾದಂತ, ಪ್ರೇರೇಪಿಸುವ, ಪ್ರೇರೇಪಿಸುವಂತ, ಪ್ರೇರೇಪಿಸುವಂತಹ, ಸ್ಫುರ್ತಿದಾಯಕವಾದ, ಸ್ಫುರ್ತಿದಾಯಕವಾದಂತ, ಸ್ಫುರ್ತಿದಾಯಕವಾದಂತಹ
മറ്റ് ഭാഷകളിലേക്കുള്ള വിവർത്തനം :
जो प्रेरणा दे या किसी काम में प्रवृत करे।
इस पुस्तक में कई प्रेरक प्रसंग हैं।Stimulating or exalting to the spirit.
inspiringഅർത്ഥം : ಯಾವುದಾದರೂ ಒಂದರ ಬಗ್ಗೆ ಉತ್ಸಾಹವನ್ನು ಸ್ಪೂರ್ತಿಯನ್ನು ನೀಡುವಂತಹವನು
ഉദാഹരണം :
ಕುವೆಂಪು ಅವರು ಅನೇಕ ಬರಹಗಾರರಿಗೆ ಪ್ರೇರಣದಾಯಕ ಶಕ್ತಿಯಾಗಿದ್ದಾರೆ.
പര്യായപദങ്ങൾ : ಪ್ರೇರಣದಾಯಕ, ಪ್ರೇರಣದಾಯಕವಾದ, ಪ್ರೇರಣದಾಯಕವಾದಂತ, ಪ್ರೇರಣದಾಯಕವಾದಂತಹ, ಪ್ರೇರಣಾತ್ಮಕ, ಪ್ರೇರಣಾತ್ಮಕವಾದ, ಪ್ರೇರಣಾತ್ಮಕವಾದಂತ, ಸ್ಪೂರ್ತಿದಾಯಕ, ಸ್ಪೂರ್ತಿದಾಯಕವಾದ, ಸ್ಪೂರ್ತಿದಾಯಕವಾದಂತ, ಸ್ಪೂರ್ತಿದಾಯಕವಾದಂತಹ
മറ്റ് ഭാഷകളിലേക്കുള്ള വിവർത്തനം :
जिससे प्रेरणा मिले या प्रेरणा देनेवाला।
गुरुजी की प्रेरणादायक बातें सुनते ही वह मन लगाकर पढ़ने लगा।Imparting a divine influence on the mind and soul.
inspirational