പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬದಲಿಸು എന്ന വാക്കിന്റെ അർത്ഥവും ഉദാഹരണവും.

ಬದಲಿಸು   ನಾಮಪದ

അർത്ഥം : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ

ഉദാഹരണം : ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.

പര്യായപദങ്ങൾ : ಪರಿವರ್ತನೆ, ಪರಿವರ್ತಿಸು, ಬದಲಾಗು, ಬದಲಾವಣೆ


മറ്റ് ഭാഷകളിലേക്കുള്ള വിവർത്തനം :

* वह अंतर या बदलाव जो आमतौर पर आनन्ददायक हो।

वह बदलाव के लिए साल में एक बार कुछ दिनों के लिए पहाड़ी क्षेत्रों में निवास करता है।
परिवर्तन, बदलाव

A difference that is usually pleasant.

He goes to France for variety.
It is a refreshing change to meet a woman mechanic.
change, variety

ಬದಲಿಸು   ಕ್ರಿಯಾಪದ

അർത്ഥം : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

ഉദാഹരണം : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

പര്യായപദങ്ങൾ : ಬದಲಾಗಿಸು, ಬದಲಾಯಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


മറ്റ് ഭാഷകളിലേക്കുള്ള വിവർത്തനം :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

അർത്ഥം : ಒಂದು ವಸ್ತುವನ್ನು ತೆಗೆದು ಅದರ ಜಾಗದಲ್ಲಿ ಇನ್ನೊಂದು ವಸ್ತುವನ್ನಿಡುವುದು

ഉദാഹരണം : ವಾರಕ್ಕೆರಡು ಬಾರಿಯಾದರೂ ಬೆಡ್ ಶೀಟ್ ಬದಲಾಯಿಸುವುದು ಒಳ್ಳೆಯ ಅಭ್ಯಾಸ.

പര്യായപദങ്ങൾ : ಬದಲಾಯಿಸು


മറ്റ് ഭാഷകളിലേക്കുള്ള വിവർത്തനം :

एक वस्तु हटाकर उसके स्थान पर दूसरी रखना।

तुम्हें बिस्तर की चादर हर हफ्ते बदलनी चाहिए।
बदल देना, बदलना

Remove or replace the coverings of.

Father had to learn how to change the baby.
After each guest we changed the bed linens.
change