അർത്ഥം : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ
ഉദാഹരണം :
ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.
പര്യായപദങ്ങൾ : ಇಷ್ಟವಿಲ್ಲದ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದ, ಬಯಸದಂತಹ, ಬೇಡವಾದ, ಬೇಡವಾದಂತ, ಬೇಡವಾದಂತಹ
മറ്റ് ഭാഷകളിലേക്കുള്ള വിവർത്തനം :
Having or feeling no desire.
A very private man, totally undesirous of public office.അർത്ഥം : ಯಾರಿಂದ ಅಥವಾ ಯಾವುದಾದರೊಂದರಿಂದ ಅಪೇಕ್ಷೆಯಿಲ್ಲದಂತಹ
ഉദാഹരണം :
ಗೀತಾಳ ಅನುಸಾರವಾಗಿ ಅನಪೇಕ್ಷಿತವಾದ ಕೆಲವನ್ನು ಮಾಡಬೇಕು.
പര്യായപദങ്ങൾ : ಅನಪೇಕ್ಷಿತವಾದ, ಅನಪೇಕ್ಷಿತವಾದಂತ, ಅನಪೇಕ್ಷಿತವಾದಂತಹ, ಅಪೇಕ್ಷಾರಹಿತವಾದ, ಅಪೇಕ್ಷಾರಹಿತವಾದಂತ, ಅಪೇಕ್ಷಾರಹಿತವಾದಂತಹ, ಅಪೇಕ್ಷೆರಹಿತವಾದ, ಅಪೇಕ್ಷೆರಹಿತವಾದಂತ, ಅಪೇಕ್ಷೆರಹಿತವಾದಂತಹ, ಬಯಸದ, ಬಯಸದಂತಹ, ಬಯಸದೆಯಿರುವ, ಬಯಸದೆಯಿರುವಂತ, ಬಯಸದೆಯಿರುವಂತಹ, ಬೇಡದ, ಬೇಡದಂತ, ಬೇಡದಂತಹ, ಬೇಡದೆಯಿರುವ, ಬೇಡದೆಯಿರುವಂತ, ಬೇಡದೆಯಿರುವಂತಹ
മറ്റ് ഭാഷകളിലേക്കുള്ള വിവർത്തനം :