അർത്ഥം : ಮುಂಬರಲಿರುವ ದಿನಗಳನ್ನು ಸೂಚಿಸುವುದು
ഉദാഹരണം :
ಬರಲಿರುವ ದಿನಗಳು ದುರ್ದಿನಗಳಾಗಿರುತ್ತವೆ ಎಂದು ಭವಿಷ್ಯವಾದಿಗಳು ವಾದಿಸುತ್ತಾರೆ.
പര്യായപദങ്ങൾ : ಆಗಮಿಸಲಿರುವ, ಬರುವ, ಭಾವಿ, ಮುಂದಿನ
മറ്റ് ഭാഷകളിലേക്കുള്ള വിവർത്തനം :
അർത്ഥം : ಮುಂದೆ ಆಗಬಹುದಾದುದನ್ನು ಸೂಚಿಸುವಂತಹದು
ഉദാഹരണം :
ಮುಂಬರಲಿರುವ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದೇನೆ.
പര്യായപദങ്ങൾ : ಆಗಮಿಸಲಿರುವ, ಆಗಮಿಸಲಿರುವಂತ, ಆಗಮಿಸಲಿರುವಂತಹ, ಬರಲಿರುವಂತ, ಬರಲಿರುವಂತಹ, ಮುಂಬರಲಿರುವ, ಮುಂಬರಲಿರುವಂತ, ಮುಂಬರಲಿರುವಂತಹ
മറ്റ് ഭാഷകളിലേക്കുള്ള വിവർത്തനം :
Of the relatively near future.
The approaching election.