പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಳಿ എന്ന വാക്കിന്റെ അർത്ഥവും ഉദാഹരണവും.

ಬಳಿ   ಕ್ರಿಯಾಪದ

അർത്ഥം : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ

ഉദാഹരണം : ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.

പര്യായപദങ്ങൾ : ಲೇಪಿಸು, ಸವರು, ಹಚ್ಚು


മറ്റ് ഭാഷകളിലേക്കുള്ള വിവർത്തനം :

किसी एक वस्तु की सतह पर दूसरी वस्तु को फैलाना।

कुछ लोग रोटी पर घी चुपड़ते हैं।
चढ़ाना, चपरना, चुपड़ना, पोतना, लगाना

Cover by spreading something over.

Spread the bread with cheese.
spread

അർത്ഥം : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

ഉദാഹരണം : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

പര്യായപദങ്ങൾ : ಬಳೆ, ಮೆತ್ತು, ಲೇಪಿಸು, ಸಾರಿಸು


മറ്റ് ഭാഷകളിലേക്കുള്ള വിവർത്തനം :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

അർത്ഥം : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

ഉദാഹരണം : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

പര്യായപദങ്ങൾ : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


മറ്റ് ഭാഷകളിലേക്കുള്ള വിവർത്തനം :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

അർത്ഥം : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ

ഉദാഹരണം : ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.

പര്യായപദങ്ങൾ : ಲೇಪಿಸು, ಸವರು


മറ്റ് ഭാഷകളിലേക്കുള്ള വിവർത്തനം :

कोई घोल किसी वस्तु पर इस प्रकार लगाना कि वह उस पर बैठ या जम जाए।

दिवाली के समय घर को रंगों आदि से पोतते हैं।
पोतना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

ಬಳಿ   ಕ್ರಿಯಾವಿಶೇಷಣ

അർത്ഥം : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ

ഉദാഹരണം : ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.

പര്യായപദങ്ങൾ : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ


മറ്റ് ഭാഷകളിലേക്കുള്ള വിവർത്തനം :

समय, स्थान आदि के विचार से थोड़े ही अन्तर पर या कम दूरी पर।

उसका कार्यालय पास ही है।
अर्वाक, अविदूर, करीब, क़रीब, क़रीब में, ढिंग, नजदीक, नज़दीक, नजीक, निकट, निकट में, पास, पास में, मुत्तसिल, सन्निकट, समीप

Not far away in relative terms.

She works nearby.
The planets orbiting nearby are Venus and Mars.
nearby

അർത്ഥം : ತುಂಬಾ ಕಡಿಮೆ ದೂರವನ್ನು ಗುರುತಿಸುವುದು ಅಥವಾ ತನ್ನ ಬಳಿಯೇ ಇರುವುದನ್ನು ಸೂಚಿಸುವುದು

ഉദാഹരണം : ನನ್ನ ಹತ್ತಿರ ಒಂದು ಹಸು ಇದೆ.

പര്യായപദങ്ങൾ : ಅಧಿಕಾರದಲ್ಲಿ, ಪಕ್ಕ, ಸಮೀಪ, ಹತ್ತಿರ


മറ്റ് ഭാഷകളിലേക്കുള്ള വിവർത്തനം :

अधिकार में।

मेरे पास एक गाय है।
पास