അർത്ഥം : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
ഉദാഹരണം :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
പര്യായപദങ്ങൾ : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದು ಹೆಚ್ಚಿನ ಪ್ರಮಾಣ ಇರುವುದು
ഉദാഹരണം :
ಅವಳ ಬಳಿ ಬಹಳ ಆಸ್ತಿ-ಪಾಸ್ತಿ ಇದೆ.
പര്യായപദങ്ങൾ : ಅತಿಯಾದ, ತುಂಬಾ ಅಧಿಕ, ಸಾಕಷ್ಟು, ಹೆಚ್ಚು
മറ്റ് ഭാഷകളിലേക്കുള്ള വിവർത്തനം :
(quantifier used with mass nouns) great in quantity or degree or extent.
Not much rain.