പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಿಚ್ಚು എന്ന വാക്കിന്റെ അർത്ഥവും ഉദാഹരണവും.

ಬಿಚ್ಚು   ಕ್ರಿಯಾಪದ

അർത്ഥം : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

ഉദാഹരണം : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

പര്യായപദങ്ങൾ : ತೆಗೆ, ತೆರೆ ಎಳಿ, ರಟ್ಟು ಮಾಡು


മറ്റ് ഭാഷകളിലേക്കുള്ള വിവർത്തനം :

അർത്ഥം : ಕಟ್ಟಿರುವ ಅಥವಾ ಜೋಡಿಸಿರುವ ವಸ್ತುಗಳನ್ನು ತೆರೆಯುವ ಪ್ರಕ್ರಿಯೆ

ഉദാഹരണം : ನಿಮ್ಮ ಶರಟಿನ ಗುಂಡಿಗಳು ಬಿಚ್ಚಿ ಹೋಗಿದೆ.

പര്യായപദങ്ങൾ : ಬಿಚ್ಚಿ ಹೋಗು


മറ്റ് ഭാഷകളിലേക്കുള്ള വിവർത്തനം :

बाँधने अथवा जोड़ने वाली वस्तु का हटना।

मेरी धोती खुल गई।
आपके कमीज़ का बटन खुल गया है।
खुल जाना, खुलना

Become undone or untied.

The shoelaces unfastened.
unfasten

അർത്ഥം : ಗಂಟು ಅಥವಾ ತೊಡಕು ಮೊದಲಾದವುಗಳನ್ನು ಬಿಡಿಸುವುದು

ഉദാഹരണം : ಅವನು ತುಂಬಾ ಸುಲಭವಾಗಿ ಗಟ್ಟಿಯಾದ ಗಂಟನ್ನು ಬಿಚ್ಚಿದನು.

പര്യായപദങ്ങൾ : ತೆಗೆ, ಬಿಡಿಸು

അർത്ഥം : ದುರಸ್ತಿಗಾಗಿ ಒಂದೊಂದು ಭಾಗಗಳನ್ನು ಬೇರೆ ಮಾಡುವ ಪ್ರಕ್ರಿಯೆ

ഉദാഹരണം : ಅವನು ರಿಪೇರಿ ಮಾಡುವುದಕ್ಕಾಗಿ ನನ್ನ ಗಾಡಿ ಇಂಜಿನ್ನನ್ನು ಬಿಚ್ಚಿದನು.


മറ്റ് ഭാഷകളിലേക്കുള്ള വിവർത്തനം :

मरम्मत आदि के लिए पुर्ज़ों का अलग होना।

इस मिस्त्री के यहाँ मेरी गाड़ी का इंजन खुला है।
खुलना

അർത്ഥം : ಹೊಲಿಗೆ, ನೇಯಿದ ಹೊಲಿಗೆ ಬಿಟ್ಟು ಹೋಗು

ഉദാഹരണം : ಈ ಅಂಗಿಯ ಹೊಲಗೆ ಬಿಚ್ಚಿ ಹೋಗಿದೆ.

പര്യായപദങ്ങൾ : ಬಿಟ್ಟು ಹೋಗು


മറ്റ് ഭാഷകളിലേക്കുള്ള വിവർത്തനം :

सिलाई, बुनाई के टाँके अलग होना।

इस पैंट की सिलाई उधड़ गई है।
उकचना, उकसना, उकिसना, उखड़ना, उखरना, उचड़ना, उचरना, उधड़ना, खुलना, निकलना

Become or cause to become undone by separating the fibers or threads of.

Unravel the thread.
unknot, unpick, unravel, unscramble, untangle

അർത്ഥം : ಕಟ್ಟಿರುವ ಗಂಟು ಮುಂತಾದುವಗಳನ್ನು ಬಿಚ್ಚುವ ಪ್ರಕ್ರಿಯೆ

ഉദാഹരണം : ಬೂಟಿಗೆ ಹಾಕಿರುವ ಗಂಟನ್ನು ಬಿಚ್ಚು.

പര്യായപദങ്ങൾ : ತೆಗೆ


മറ്റ് ഭാഷകളിലേക്കുള്ള വിവർത്തനം :

बंधन, गाँठ या गुत्थी आदि खोलना।

जूते का बंध खोलो।
खोलना

Untie the lashing of.

Unlash the horse.
unlash

അർത്ഥം : ಗುಪ್ತವಾದ ಅಥವಾ ರಹಸ್ಯವಾದ ಮಾತುಗಳು ಬಯಲು ಮಾಡುವ ಪ್ರಕ್ರಿಯೆ

ഉദാഹരണം : ಅವರ ರಹಸ್ಯ ಬಯಲಾಯಿತು.

പര്യായപദങ്ങൾ : ತೆರೆದಿಡು, ಬಿಡಿಸು, ಬಿಡುಸು, ರಹಸ್ಯ ತೆರೆದಿಡು, ರಹಸ್ಯ ಬಯಲು ಮಾಡು, ರಹಸ್ಯ ಬಿಚ್ಚು, ರಹಸ್ಯ ಬಿಡಿಸು, ರಹಸ್ಯ ಬಿಡುಸು, ರಹಸ್ಯ-ತೆರೆದಿಡು, ರಹಸ್ಯ-ಬಯಲು ಮಾಡು, ರಹಸ್ಯ-ಬಿಚ್ಚು, ರಹಸ್ಯ-ಬಿಡಿಸು, ರಹಸ್ಯ-ಬಿಡುಸು


മറ്റ് ഭാഷകളിലേക്കുള്ള വിവർത്തനം :

അർത്ഥം : ಯಾವುದೇ ಉಪಕರಣಗಳ ಬಿಡಿಭಾಗಗಳನ್ನು ಬೇರೆಯಾಗಿಸುವ ಪ್ರಕ್ರಿಯೆ

ഉദാഹരണം : ಸೈಕಲ್ ರಿಪೇರಿ ಮಾಡುವವನು ಎಲ್ಲಾ ಭಾಗಗಳನ್ನು ಬಿಚ್ಚುತ್ತಿದ್ದಾನೆ.

പര്യായപദങ്ങൾ : ತೆಗೆ


മറ്റ് ഭാഷകളിലേക്കുള്ള വിവർത്തനം :

किसी उपकरण का मरम्मत आदि के लिए उसके पुरज़े अलग करना।

घड़ीसाज ने घड़ी में बैटरी डालने के लिए उसे खोला।
खोलना

Loosen something by unscrewing it.

Unscrew the outlet plate.
unscrew

അർത്ഥം : ಸೀರೆ ಅಥವಾ ಬಟ್ಟೆಯ ಮಡಿಕೆಯನ್ನು ಬೇರೆ ಮಾಡುವ ಪ್ರಕ್ರಿಯೆ

ഉദാഹരണം : ದರ್ಜಿಯು ವಕ್ರವಾಗಿ ಹೊಲಿಗೆ ಹಾಕಿದನ್ನು ಬಿಚ್ಚುತ್ತಿದ್ದಾನೆ.


മറ്റ് ഭാഷകളിലേക്കുള്ള വിവർത്തനം :

तह अलग करवाना।

दर्जी ने टेढ़ी सिलाई को उधड़वाया।
उकलवाना, उकिलवाना, उघड़वाना, उधड़वाना, निकलवाना