അർത്ഥം : ಯಾವುದಾದರು ಮಾತನ್ನು ಪ್ರಾರಂಭಿಸುವುದು
ഉദാഹരണം :
ವಿಚ್ಛೇದನವನ್ನು ಪಡೆದ ಹೆಂಗಸು ಮಕ್ಕಳ ಮನಸ್ಸಿನಲ್ಲಿ ತಂದೆಯ ಬಗ್ಗೆ ವಿಷದ ಬೀಜವನ್ನು ಬಿತ್ತುತ್ತಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :
किसी बात का सूत्रपात करना।
तलाक़शुदा औरत ने अपने बच्चे के मन में उसके पिता के प्रति घृणा के बीज बोए।അർത്ഥം : ಗಿಡಗಳನ್ನು ನೆಡುವ ಪ್ರಕ್ರಿಯೆ
ഉദാഹരണം :
ತೋಟಿಗನು ತೋಟದಲ್ಲಿ ಗಿಡಗಳನ್ನು ನೆಡುತ್ತಿದ್ದಾನೆ.
പര്യായപദങ്ങൾ : ನೆಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಬೆಳೆ ಬೆಳೆಯುವುದಕ್ಕಾಗಿ ಹೊಲದಲ್ಲಿ ಬೀಜವನ್ನು ಚೆಲ್ಲುವುದು ಅಥವಾ ಬಿತ್ತನೆ ಮಾಡುವುದು
ഉദാഹരണം :
ರೈತನು ಹೊಲದಲ್ಲಿ ಗೋಧಿ ಬೀಜವನ್ನು ಬಿತ್ತುತ್ತಿದ್ದಾನೆ.
പര്യായപദങ്ങൾ : ಬೀಜ ಚಲ್ಲು
മറ്റ് ഭാഷകളിലേക്കുള്ള വിവർത്തനം :
उपजाने के लिए खेत में बीज छिड़कना या बिखेरना।
किसान खेत में गेहूँ बो रहा है।അർത്ഥം : ಬಿತ್ತನೆಯ ಕೆಲಸ ಮಾಡುವ ಪ್ರಕ್ರಿಯೆ
ഉദാഹരണം :
ಹೊಲಕ್ಕೆ ಬೀಜ ಬಿತ್ತಿಯಾಗಿದೆ.
പര്യായപദങ്ങൾ : ಬೀಜ ಬಿತ್ತಿಸು, ಬೀಜ-ಬಿತ್ತು
മറ്റ് ഭാഷകളിലേക്കുള്ള വിവർത്തനം :