പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬೆಚ್ಚಿಬೀಳು എന്ന വാക്കിന്റെ അർത്ഥവും ഉദാഹരണവും.

ಬೆಚ್ಚಿಬೀಳು   ನಾಮಪದ

അർത്ഥം : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ഉദാഹരണം : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

പര്യായപദങ്ങൾ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


മറ്റ് ഭാഷകളിലേക്കുള്ള വിവർത്തനം :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆಚ್ಚಿಬೀಳು   ಕ್ರಿಯಾಪದ

അർത്ഥം : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

ഉദാഹരണം : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

പര്യായപദങ്ങൾ : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


മറ്റ് ഭാഷകളിലേക്കുള്ള വിവർത്തനം :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

അർത്ഥം : ಏನನ್ನಾದರೂ ನೋಡಿ ಆಶ್ಚರ್ಯ ಪಡು

ഉദാഹരണം : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

പര്യായപദങ്ങൾ : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು