അർത്ഥം : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
ഉദാഹരണം :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
പര്യായപദങ്ങൾ : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಸೆಳೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
ഉദാഹരണം :
ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
പര്യായപദങ്ങൾ : ಕೋಲು, ಛಡಿ, ಹುಲ್ಲುಕಡ್ಡಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
ഉദാഹരണം :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
പര്യായപദങ്ങൾ : ಕೋಲು, ಬಿದುರಿನ ಕಡ್ಡಿ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ
മറ്റ് ഭാഷകളിലേക്കുള്ള വിവർത്തനം :
A small thin branch of a tree.
stickഅർത്ഥം : ಪೂರ್ವ ಏಷಿಯಾ ಮತ್ತು ಅದರ ಸುತ್ತ-ಮುತ್ತಾ ದ್ವೀಪಗಳಲ್ಲಿ, ಜಲಾಶಯದ ಸಮೀಪ ಹೆಚ್ಚಾಗಿ ಬೆಳೆಯುವ ಒಂದು ಮರದ ರೆಂಬೆಯಿಂದ ಬೆತ್ತದ ಕೋಲು ಮಾಡಿ ಮತ್ತು ಸಣ್ಣಬುಟ್ಟಿ, ಕುರ್ಚಿಗಳು, ಉಯ್ಯಾಲೆ ಮುಂತಾದವುಗಳನ್ನು ಮಾಡುವರು
ഉദാഹരണം :
ಮೋಹನ ತನ್ನ ಮನೆಯ ಹಿಂಭಾಗದಲ್ಲಿ ಬಿದಿರಿನ ಗಿಡ ನೆಟ್ಟಿದ್ದಾನೆ.
പര്യായപദങ്ങൾ : ಒಡಪು, ಕರ್ಮಾರ, ಖೇತ, ಬಿದಿರು, ಮಸ್ಕರ, ಸಣ್ಣ ಬಿದಿರು
മറ്റ് ഭാഷകളിലേക്കുള്ള വിവർത്തനം :
A plant with a weak stem that derives support from climbing, twining, or creeping along a surface.
vine