പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬೆದರು എന്ന വാക്കിന്റെ അർത്ഥവും ഉദാഹരണവും.

ಬೆದರು   ನಾಮಪದ

അർത്ഥം : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ഉദാഹരണം : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

പര്യായപദങ്ങൾ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


മറ്റ് ഭാഷകളിലേക്കുള്ള വിവർത്തനം :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರು   ಕ್ರಿಯಾಪದ

അർത്ഥം : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

ഉദാഹരണം : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

പര്യായപദങ്ങൾ : ಅಂಜು, ಹೆದರು


മറ്റ് ഭാഷകളിലേക്കുള്ള വിവർത്തനം :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear