അർത്ഥം : ಮುಂದಿರುವ ಹಲವಾರು ಮಾರ್ಗಗಳಲ್ಲಿ ಸೂಕ್ತವಾದುದನ್ನು ಆರಿಸಿಕೊಳ್ಳುವುದು
ഉദാഹരണം :
ರೋಗಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ಬೇರೆ ದಾರಿಯಿಲ್ಲ.
മറ്റ് ഭാഷകളിലേക്കുള്ള വിവർത്തനം :
One of a number of things from which only one can be chosen.
What option did I have?.അർത്ഥം : ಯಾವುದು ಒಂದಕ್ಕಿಂತ ಒಂದು ಭಿನ್ನವಾಗಿದೆಯೋ ಅಥವಾ ಬೇರೆಯಾಗಿದೆಯೋ
ഉദാഹരണം :
ನೇತಾಜಿಯು ಎಲ್ಲರನ್ನೂ ಭೇಟಿಮಾಡಿವುದಕ್ಕಾಗಿ ಬೇರೆ-ಬೇರೆ ಸಮಯವನ್ನು ನಿಶ್ಚಯಿಸಿದರು.ಮೂರು ಬೇರೆ-ಬೇರೆ ಸಮಯದಲ್ಲಿ ಬೇಟಿಯಾದರು.
പര്യായപദങ്ങൾ : ಬೇರೆ-ಬೇರೆ, ಬೇರೆ-ಬೇರೆಯಾದ, ಬೇರೆಯಾದ, ಬೇರೆಯಾದಂತಹ, ಭಿನ್ನ-ಭಿನ್ನ, ಭಿನ್ನವಾದ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತಹ
മറ്റ് ഭാഷകളിലേക്കുള്ള വിവർത്തനം :
* जो एक दूसरे से भिन्न तथा अलग-अलग हो।
नेताजी ने सबसे मिलने के लिए अलग-अलग समय निर्धारित किया है।അർത്ഥം : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ
ഉദാഹരണം :
ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.
പര്യായപദങ്ങൾ : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ
മറ്റ് ഭാഷകളിലേക്കുള്ള വിവർത്തനം :
जो सदृश न हों या एक दूसरे से भिन्न हों।
यह फूल इन सबसे अलग है।അർത്ഥം : ಇದನ್ನು ಬಿಟ್ಟು ಬೇರೆಯಾದ ಅಥವಾ ಮತ್ತೊಂದು
ഉദാഹരണം :
ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಯ ಜತೆ ಅನ್ಯ ಸಮಸ್ಯೆಗಳು ಸಹಾ ಎದ್ದು ಕಾಣುತ್ತಿದೆ.
പര്യായപദങ്ങൾ : ಅನ್ಯ, ಇತರೆ, ಇತರೆಯಾದ, ಇತರೆಯಾದಂತ, ಇತರೆಯಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ
മറ്റ് ഭാഷകളിലേക്കുള്ള വിവർത്തനം :
Not the same one or ones already mentioned or implied.
Today isn't any other day.