അർത്ഥം : ಕರ್ತವ್ಯ, ವ್ಯವಸ್ಥೆ ಮೊದಲಾದವುಗಳನ್ನು ಕೆಲವು ಸಮಯದವರೆಗೆ ನಿಲ್ಲಿಸುವ ಅಥವಾ ಸರಿಯಾದ ರೀತಿಯಲ್ಲಿ ನಡೆಯದೇ ಇರುವ ಪ್ರಕ್ರಿಯೆ
ഉദാഹരണം :
ಕೋಲಾಹಲ ಶಾಂತಿಯನ್ನು ಭಂಗಗೊಳಿಸಿತು.
പര്യായപദങ്ങൾ : ಅಡ್ಡಿಪಡಿಸು, ಭಗ್ನ ಮಾಡು, ಭಗ್ನಗೊಳಿಸು, ಮುಗಿದುಹಾಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
ഉദാഹരണം :
ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
പര്യായപദങ്ങൾ : ಒಡೆದು ಹಾಕು, ಭಂಗಮಾಡು, ಮುರಿದು ಹಾಕು
മറ്റ് ഭാഷകളിലേക്കുള്ള വിവർത്തനം :