അർത്ഥം : ಯಾವುದಾದರೂ ವಿಷಯದ ಜ್ಞಾನ ಅಥವಾ ಗುಣ ಇತ್ಯಾದಿಗಳ ದೊಡ್ಡ ಆಗರ
ഉദാഹരണം :
ಸಂತ ಕಬೀರರು ಜ್ಞಾನದ ಭಂಡಾರವಾಗಿದ್ದರು
പര്യായപദങ്ങൾ : ಸಾಗರ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತು ಅಥವಾ ಸರಕುಗಳನ್ನು ಸಂಗ್ರಹಿಸುವ ಸ್ಥಳ ಅಥವಾ ಕೋಣೆ
ഉദാഹരണം :
ಈ ಉಗ್ರಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಸಂಗ್ರಹಿಸಲಾಗಿದೆ.
പര്യായപദങ്ങൾ : ಉಗ್ರಾಣ, ದಾಸ್ತಾನು ಕೊಠಡಿ
മറ്റ് ഭാഷകളിലേക്കുള്ള വിവർത്തനം :
किसी संरचना का वह क्षेत्र जहाँ वस्तुएँ आदि संग्रह या इकट्ठी की जाती हैं।
यह गोदाम खाद्य सामग्री रखने के लिए उपयुक्त है।A depository for goods.
Storehouses were built close to the docks.അർത്ഥം : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
ഉദാഹരണം :
ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಅಮೂಲ್ಯವಾದ ಯಾವುದೇ ವಸ್ತು ಅಥವಾ ಸಂಗತಿಯನ್ನು ಶೇಖರಿಸಿಡುವ ಮನೆ ಅಥವಾ ಕಟ್ಟಡ
ഉദാഹരണം :
ಕಳ್ಳರು ಕೋಶಾಗಾರವನ್ನು ಕೊಳ್ಳೆ ಹೊಡೆದರು.
പര്യായപദങ്ങൾ : ಕೋಶಾಗಾರ
മറ്റ് ഭാഷകളിലേക്കുള്ള വിവർത്തനം :
A storehouse for treasures.
treasure houseഅർത്ഥം : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
ഉദാഹരണം :
ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
പര്യായപദങ്ങൾ : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
മറ്റ് ഭാഷകളിലേക്കുള്ള വിവർത്തനം :