അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಅಕ್ಕಿ ಹಿಟ್ಟು, ಮೈದಾ ಮೊದಲಾದವುಗಳನ್ನು ಉಂಡೆ ಮಾಡಿ ಎಣ್ಣೆಯಲ್ಲಿ ಕರೆದು ಮಾಡುವಂತಹ ಒಂದು ಖಾದ್ಯ ಪದಾರ್ಥ
ഉദാഹരണം : ಮಕ್ಕಳಿಗೆ ಭಜಿ ಬೋಂಡ ತುಂಬಾ ಇಷ್ಟ.
പര്യായപദങ്ങൾ : ಬೋಂಡ
മറ്റ് ഭാഷകളിലേക്കുള്ള വിവർത്തനം :हिन्दी
चौरठे, मैदे आदि के घोल को उबालकर बनायी जानेवाली एक तरह की बरी जो तले जाने पर काफी फूल जाती है।
അർത്ഥം : ಆಲೂಗೆಡ್ಡೆ, ಈರುಳ್ಳಿ, ಮೊದಲಾದ ತರಕಾರಿಯನ್ನು ಕಡಲೆ ಹಿಟ್ಟಿನಲ್ಲಿ ಕಲಿಸಿ ಎಣ್ಣೆ ಅಥವಾ ತುಪ್ಪದಲ್ಲಿ ಕರಿದು ಮಾಡಿದ ತಿಂಡಿ
ഉദാഹരണം : ಅವರು ಪಕೌಡ ತಿನ್ನುತ್ತಿದ್ದಾರೆ.
പര്യായപദങ്ങൾ : ಪಕೋಡ, ಪಕೌಡ, ಪಡಿ
മറ്റ് ഭാഷകളിലേക്കുള്ള വിവർത്തനം :हिन्दी English
आलू, प्याज, सब्ज़ी आदि मिलाकर घी या तेल में पकाई हुई बेसन या पीठी की बरी या बट्टी।
A particular item of prepared food.
ഇൻസ്റ്റാൾ ചെയ്യുക