പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭಯಂಕರವಾದ എന്ന വാക്കിന്റെ അർത്ഥവും ഉദാഹരണവും.

ಭಯಂಕರವಾದ   ಗುಣವಾಚಕ

അർത്ഥം : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ

ഉദാഹരണം : ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.

പര്യായപദങ്ങൾ : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ


മറ്റ് ഭാഷകളിലേക്കുള്ള വിവർത്തനം :

जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।

महिषासुर को मारने के लिए माँ काली ने भयानक रूप धारण किया।
मानसिंह एक खूँखार डाकू था।
उग्र, उद्धत, कराल, काला, ख़ूनख़्वार, ख़ूनखोर, ख़ौफ़नाक, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, खौफनाक, घमसान, घमासान, डरावना, ताम, दहशतंगेज, दहशतंगेज़, दहशतनाक, प्रचंड, प्रचण्ड, भयंकर, भयङ्कर, भयानक, भयावन, भयावना, भयावह, भीषण, महाचंड, महाचण्ड, रुद्र, रौद्र, रौरव, विकट, विकराल, विषम, हैबतनाक

Causing fear or dread or terror.

The awful war.
An awful risk.
Dire news.
A career or vengeance so direful that London was shocked.
The dread presence of the headmaster.
Polio is no longer the dreaded disease it once was.
A dreadful storm.
A fearful howling.
Horrendous explosions shook the city.
A terrible curse.
awful, dire, direful, dread, dreaded, dreadful, fearful, fearsome, frightening, horrendous, horrific, terrible

അർത്ഥം : ಚಪ್ಪಟೆ ಅಥವಾ ಡೊಂಕು ಮೂಗಿನ

ഉദാഹരണം : ಈ ಭಯಂಕರವಾಗಿ ಕಾಣುವ ವ್ಯಕ್ತಿಯನ್ನು ಎಲ್ಲರೂ ಹಾಸ್ಯ ಮಾಡುತ್ತಾರೆ.


മറ്റ് ഭാഷകളിലേക്കുള്ള വിവർത്തനം :

टेढ़ी नाक वाला।

उस निविड़ व्यक्ति का सभी उपहास करते हैं।
निविड़, निविरीस

അർത്ഥം : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ

ഉദാഹരണം : ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.

പര്യായപദങ്ങൾ : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದಂತ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ


മറ്റ് ഭാഷകളിലേക്കുള്ള വിവർത്തനം :

जो विदारक या फाड़नेवाला हो।

राम के वनवास जाने पर राजा दशरथ वियोग का यह दारुण दुःख सह नहीं सके और उनकी मृत्यु हो गई।
घोर, दारुण, भयंकर, भयङ्कर, भीषण

അർത്ഥം : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು

ഉദാഹരണം : ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.

പര്യായപദങ്ങൾ : ಭಯಂಕರ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ


മറ്റ് ഭാഷകളിലേക്കുള്ള വിവർത്തനം :

जो बहुत बढ़ गया हो और सहज में अच्छा न हो सकता हो।

दवा न कराने के कारण उसका रोग अब दारुण हो गया है।
दारुण

അർത്ഥം : ಯಾವುದೋ ಒಂದು ಭಯದಿಂದ ಆವೃತವಾಗಿರುವುದು

ഉദാഹരണം : ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.

പര്യായപദങ്ങൾ : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರ, ಭಯಂಕರವಾದಂತ, ಭಯಂಕರವಾದಂತಹ


മറ്റ് ഭാഷകളിലേക്കുള്ള വിവർത്തനം :

जो भय से भरा हुआ हो।

भयपूर्ण माहौल में रहना मुश्किल होता है।
आतंकपूर्ण, भयपूर्ण