പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭಯಗೊಳ್ಳು എന്ന വാക്കിന്റെ അർത്ഥവും ഉദാഹരണവും.

ಭಯಗೊಳ್ಳು   ಕ್ರಿಯಾಪದ

അർത്ഥം : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ഉദാഹരണം : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

പര്യായപദങ്ങൾ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ


മറ്റ് ഭാഷകളിലേക്കുള്ള വിവർത്തനം :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

അർത്ഥം : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ഉദാഹരണം : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

പര്യായപദങ്ങൾ : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು


മറ്റ് ഭാഷകളിലേക്കുള്ള വിവർത്തനം :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic