പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭರ್ತಿ ಮಾಡು എന്ന വാക്കിന്റെ അർത്ഥവും ഉദാഹരണവും.

ಭರ್ತಿ ಮಾಡು   ಕ್ರಿಯಾಪದ

അർത്ഥം : ಖಾಲಿ ಇರುವ ಆಸನದ ಮೇಲೆ ಯಾರೋ ಒಬ್ಬರನ್ನು ಕೂರಿಸಿ ಅಥವಾ ನಿಯುಕ್ತಿ ಮಾಡಿ ಸ್ಥಾನವನ್ನು ಭರ್ತಿ ಮಾಡುವ ಪ್ರಕ್ರಿಯೆ

ഉദാഹരണം : ಮಂತ್ರಿಗಳು ಎಲ್ಲಾ ವಿಭಾಗದಲ್ಲೂ ತಮ್ಮ ನೆಂಟರಿಷ್ಟರನ್ನು ಸ್ಥನಕ್ಕೆ ತುಂಬಿ ಭರ್ತಿ ಮಾಡಿದರು.


മറ്റ് ഭാഷകളിലേക്കുള്ള വിവർത്തനം :

खाली आसन, पद आदि पर किसी को बैठाना या नियुक्त करके स्थान की पूर्ति करना।

मंत्री जी ने सारा विभाग अपने भाई-बन्धुओं से भर दिया है।
भरना

Appoint someone to (a position or a job).

fill

അർത്ഥം : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ

ഉദാഹരണം : ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು

പര്യായപദങ്ങൾ : ತುಂಬಿಸು, ಭರಿಸು, ಭರ್ತಿ ಮಾಡಿಸು


മറ്റ് ഭാഷകളിലേക്കുള്ള വിവർത്തനം :

किसी को भरने में प्रवृत करना।

ग्रंथालय की पुस्तक समय पर न लौटाने के कारण पुस्तकाध्यक्ष ने पचास रूपए ज़ुर्माना भरवाया।
भरवाना, भराना

Bear (a cost or penalty), in recompense for some action.

You'll pay for this!.
She had to pay the penalty for speaking out rashly.
You'll pay for this opinion later.
pay

അർത്ഥം : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

ഉദാഹരണം : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

പര്യായപദങ്ങൾ : ತುಂಬು ಹಿಡಿಸು, ಸೇರಿಸು, ಹಾಕು


മറ്റ് ഭാഷകളിലേക്കുള്ള വിവർത്തനം :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

അർത്ഥം : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ

ഉദാഹരണം : ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.

പര്യായപദങ്ങൾ : ತುಂಬು, ಹಾಕು


മറ്റ് ഭാഷകളിലേക്കുള്ള വിവർത്തനം :

खाली जगह को पूर्ण करने के लिए उसमें कोई वस्तु आदि डालना।

मजदूर सड़क के किनारे का गड्ढा भर रहा है।
भरना

Make full, also in a metaphorical sense.

Fill a container.
Fill the child with pride.
fill, fill up, make full