അർത്ഥം : ದಿನದಲ್ಲಿ ಪ್ರಾಯಶಃ ಎರಡು ಬಾರಿ ನಿಗಧಿತ ಸಮಯದಲ್ಲಿ ಸಂಪೂರ್ಣವಾದ ಆಹಾರ ಸೇವಿಸುವುದು
ഉദാഹരണം :
ನನ್ನ ತಾಯಿ ಭೋಜನವನ್ನು ತಯಾರಿಸಿ ತಂದೆಯನ್ನು ಕಾಯುತ್ತಿದ್ದಾಳೆ. ಠಾಕೂರ್ ಅವರು ನೈವೇದ್ಯದ ನಂತರ ಊಟವನ್ನು ಮಾಡುತ್ತಾರೆ. ಅಡಿಗೆ ತಯಾರಾಗಿದೆ.
പര്യായപദങ്ങൾ : ಆಹಾರ, ಊಟ, ತಿನ್ನುವ ಪದಾರ್ಥ
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
ഉദാഹരണം :
ಇಂದು ರಾಮನ ಔತಣ ಕೂಟವಿದೆ.
പര്യായപദങ്ങൾ : ಆಮಂತ್ರಣ, ಔತಣ, ಕೂಡಿ ಊಟ ಮಾಡುವಿಕೆ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
മറ്റ് ഭാഷകളിലേക്കുള്ള വിവർത്തനം :