പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮನಸ್ಸು എന്ന വാക്കിന്റെ അർത്ഥവും ഉദാഹരണവും.

ಮನಸ್ಸು   ನಾಮಪದ

അർത്ഥം : ಹೃದಯದ ಒಳಗಿನ ಎಡಭಾಗದಲ್ಲಿರುವ ಒಂದು ಅವಯವ ಅದರ ಹೊಡೆದು ಕೊಳ್ಳುವಿಕೆಯಿಂದ ಶರೀರದ ಎಲ್ಲಾ ನಾಡಿಗಳಲ್ಲಿ ರಕ್ತ ಸಂಚಾರವಾಗುತ್ತಾ ಇರುತ್ತದೆ

ഉദാഹരണം : ಹೃದಯ ಪ್ರಾಣಿಗಳ ಮಹತ್ವ ಪೂರ್ಣವಾದ ಭಾಗ.

പര്യായപദങ്ങൾ : ಆತ್ಮ, ಎದೆ, ಜೀವ, ತಿರುಳು, ಪ್ರಾಣಮಯ ಸ್ಥಾನ, ಯಕೃತ್ತು, ವಕ್ಷಸ್ಥಳ, ಸತ್ವ, ಸಾರ, ಹಾರ್ಡ್, ಹೃದಯ


മറ്റ് ഭാഷകളിലേക്കുള്ള വിവർത്തനം :

छाती के अंदर बायीं ओर का एक अवयव जिसके स्पन्दन से सारे शरीर की नाड़ियों में रक्त-संचार होता रहता है।

हृदय प्राणियों का महत्वपूर्ण अंग है।
अवछंग, असह, उअर, उछंग, उर, करेजा, कलेजा, जिगर, जियरा, जिया, दिल, मर्म, मर्म स्थल, हार्ट, हिय, ही, हृदय

അർത്ഥം : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ

ഉദാഹരണം : ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.

പര്യായപദങ്ങൾ : ಅಂತರಂಗ, ಅಂತರ್ಗತಿತ, ಅಭಿಪ್ರಾಯ, ಚಿತ್ತವೃತ್ತಿ, ಮನೋಭಾವ, ಮನೋವಿಕಾರ, ಮನೋವೇಗ, ಮಾನಸಿಕ ಭಾವ


മറ്റ് ഭാഷകളിലേക്കുള്ള വിവർത്തനം :

मन में उत्पन्न होनेवाला भाव या कोई विचार।

मनोभाव पर नियंत्रण करना कठिन होता है।
मन में तरह-तरह के भाव आते हैं।
अंतर्गति, अंतर्वेग, अन्तर्गति, अन्तर्वेग, चित्तवृत्ति, जजबात, जज़बात, जज़्बात, जज्बात, भाव, मनोभाव, मनोभावना, मनोविकार, मनोवेग, मानसिक भाव, संप्रत्यय

Any strong feeling.

emotion

അർത്ഥം : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ

ഉദാഹരണം : ಮನಸ್ಸನ್ನು ನಿಗ್ರಹಿಸುವುದು ಕಠಿಣ.

പര്യായപദങ്ങൾ : ಗಮನ, ಚಿತ್ತ


മറ്റ് ഭാഷകളിലേക്കുള്ള വിവർത്തനം :

प्राणियों में अनुभव, संकल्प-विकल्प, इच्छा, विचार आदि करने वाली शक्ति।

मन की चंचलता को दूर करना कठिन कार्य है।
दूसरे के मन की बात कौन जान सकता है।
अंतःकरण, अंतर, अंतस्, अन्तःकरण, अन्तर, अन्तस्, असु, चित, चित्त, छाती, जहन, ज़हन, ज़िहन, ज़ेहन, जिहन, जी, जेहन, तबियत, तबीयत, दिल, पेट, मन, मनसा, मानस