പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಾತ್ಸರ್ಯ എന്ന വാക്കിന്റെ അർത്ഥവും ഉദാഹരണവും.

ಮಾತ್ಸರ್ಯ   ನಾಮಪದ

അർത്ഥം : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ

ഉദാഹരണം : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.

പര്യായപദങ്ങൾ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ


മറ്റ് ഭാഷകളിലേക്കുള്ള വിവർത്തനം :

दूसरे का लाभ या हित देखकर होने वाला मानसिक कष्ट।

मेरी तरक्की देखकर उसे ईर्ष्या हो रही है।
अक्षमा, अनख, अनर्थभाव, असूया, आग, आदहन, इकस, इक्कस, इरषा, इरषाई, ईरखा, ईर्षण, ईर्षणा, ईर्षा, ईर्ष्या, उड़ैच, कुढ़न, जलन, डाह, दाह, द्वेश, द्वेष, मत्सर, रश्क, रीस, हसद

A feeling of jealous envy (especially of a rival).

green-eyed monster, jealousy

അർത്ഥം : ಅಸೂಯೆ ಪಡುವ ಅವಸ್ಥೆ ಅಥವಾ ಭಾವನೆ

ഉദാഹരണം : ಮೋಹನನಿಗೆ ಅಸೂಯೆ ಇದ್ದ ಕಾರಣ ತನ್ನ ಶ್ರೀಮಂತ ಅಣ್ಣನ ಮನೆಗೆ ಬೆಂಕಿ ಹಚ್ಚಿದನು

പര്യായപദങ്ങൾ : ಅಸೂಯೆ, ಈರ್ಷ್ಯೆ, ಮತ್ಸರ, ಹೊಟ್ಟೆ ಕಿಚ್ಚು, ಹೊಟ್ಟೆಉರಿ


മറ്റ് ഭാഷകളിലേക്കുള്ള വിവർത്തനം :

ईर्ष्या से पूर्ण होने की अवस्था या भाव।

ईर्ष्यालुता के कारण मोहन ने अपने अमीर भाई के घर में आग लगा दी।
ईर्ष्यापूर्णता, ईर्ष्यालुता, द्वेषपूर्णता

A feeling of jealous envy (especially of a rival).

green-eyed monster, jealousy

ಮಾತ್ಸರ್ಯ   ಗುಣವಾಚಕ

അർത്ഥം : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ

ഉദാഹരണം : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.

പര്യായപദങ്ങൾ : ಅಧಮ, ಅನೀತಿ, ಕ್ರೌರ್ಯ, ದುರ್ಜನ, ದುಷ್ಟ, ಹರಾಮಿ


മറ്റ് ഭാഷകളിലേക്കുള്ള വിവർത്തനം :

जो दुष्टतापूर्वक काम या व्यवहार करता हो।

दुष्ट व्यक्ति सदा दूसरों का अहित ही चाहते हैं।
अधम, अमति, अशील, असंत, असज्जन, असाधु, असित, आणक, कितव, खल, दुर्जन, दुष्ट, पाजी, पामर, लंगर, विटपक, विश्वकद्रु, शठ, शाबर, सठ, हरामी

Morally bad in principle or practice.

wicked