പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮಿಶ್ರಣ ಮಾಡು എന്ന വാക്കിന്റെ അർത്ഥവും ഉദാഹരണവും.

ಮಿಶ್ರಣ ಮಾಡು   ನಾಮಪದ

അർത്ഥം : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

ഉദാഹരണം : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

പര്യായപദങ്ങൾ : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ

ಮಿಶ್ರಣ ಮಾಡು   ಕ್ರಿಯಾಪದ

അർത്ഥം : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು

ഉദാഹരണം : ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.

പര്യായപദങ്ങൾ : ಕರಗಿಸು, ಕಲೆಸು, ಕೂಡಿಸು, ಬೆರೆಸು


മറ്റ് ഭാഷകളിലേക്കുള്ള വിവർത്തനം :

किसी द्रव पदार्थ में कोई वस्तु हिलाकर मिलाना।

हम शरबत बनाने के लिए पानी में शक्कर घोलते हैं।
घोरना, घोलना, मिलाना, मिश्रित करना, सम्मिश्रित करना

Cause to go into a solution.

The recipe says that we should dissolve a cup of sugar in two cups of water.
break up, dissolve, resolve

അർത്ഥം : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ

ഉദാഹരണം : ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.

പര്യായപദങ്ങൾ : ಕಲೆಸು, ಕೂಡಿಸು, ಬೆರೆಸು


മറ്റ് ഭാഷകളിലേക്കുള്ള വിവർത്തനം :

एक वस्तु में दूसरी वस्तु या वस्तुएँ डालकर सबको इस प्रकार एक करना कि वे आसानी से एक-दूसरे से अलग न हो सकें।

गुलाबी रंग बनाने के लिए उसने लाल और सफ़ेद रंग मिलाए।
दूधवाला दूध में पानी मिलाता है।
अभेरना, अमेजना, आमेजना, मिलाना

Add as an additional element or part.

Mix water into the drink.
mix, mix in

അർത്ഥം : ಎರಡು ಪದಾರ್ಥವನ್ನು ಒಟ್ಟಿಗೆ ಮಿಶ್ರಣ ಮಾಡುವ ಪ್ರಕ್ರಿಯೆ

ഉദാഹരണം : ಅಮ್ಮ ಕಾಳು ಮತ್ತು ಅಕ್ಕಿಯನ್ನು ವಿಶ್ರಣ ಮಾಡಿದಳು.

പര്യായപദങ്ങൾ : ಬೆರಸು


മറ്റ് ഭാഷകളിലേക്കുള്ള വിവർത്തനം :

दो पदार्थों को एक साथ ऐसे मिश्रित करना कि साथ होने पर भी उनका अपना स्वतंत्र अस्तित्व बना रहे।

माँ ने खिचड़ी बनाने के लिए चावल में दाल मिलाया।
मिलाना