അർത്ഥം : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ
ഉദാഹരണം :
ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.
പര്യായപദങ്ങൾ : ಉಲ್ಲೇಖಿತ, ಉಲ್ಲೇಖಿಸಿದ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ
മറ്റ് ഭാഷകളിലേക്കുള്ള വിവർത്തനം :