അർത്ഥം : ಯಾವುದಾದರು ಕಾರ್ಯ ಸಮಾಪ್ತಿಯಾಗುವ ಕ್ರಿಯೆ
ഉദാഹരണം :
ನಮ್ಮ ಶಾಲೆಯು ನಾಲ್ಕು ಘಂಟೆಗೆ ಬಿಡುತ್ತದೆ.
പര്യായപദങ്ങൾ : ಬಿಡು, ಮುಗಿದು ಹೋಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು
ഉദാഹരണം :
ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.
പര്യായപദങ്ങൾ : ಪೂರ್ಣವಾಗು, ಪೂರ್ತಿಯಾಗು, ಮುಗಿದು ಹೋಗು, ಸಮಾಪ್ತಿಯಾಗು
മറ്റ് ഭാഷകളിലേക്കുള്ള വിവർത്തനം :
किसी काम या वस्तु आदि का अंत होना।
यह काम अगले महीने ख़त्म हो जाएगा।അർത്ഥം : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ
ഉദാഹരണം :
ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.
പര്യായപദങ്ങൾ : ಮುಗಿದು ಹೋಗು, ಸಮಾಪ್ತಿಯಾಗು
മറ്റ് ഭാഷകളിലേക്കുള്ള വിവർത്തനം :
काम काज का बंद या खतम होना।
सभा उठ गई।