അർത്ഥം : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು
ഉദാഹരണം :
ಅವರು ಸೀರೆಯನ್ನು ಎರಡು ತುಂಡು ಮಾಡಿದರು.
പര്യായപദങ്ങൾ : ಚೂರು ಮಾಡು, ತುಂಡು ಮಾಡು
മറ്റ് ഭാഷകളിലേക്കുള്ള വിവർത്തനം :
किसी वस्तु के दो या दो से अधिक भाग करना।
राजा ने अपने दोनों बेटों के लिए राज्य के दो बराबर टुकड़े किए।അർത്ഥം : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
ഉദാഹരണം :
ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
പര്യായപദങ്ങൾ : ಒಡೆದು ಹಾಕು, ಭಂಗಗೊಳಿಸು, ಭಂಗಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
ഉദാഹരണം :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
പര്യായപദങ്ങൾ : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಸೀಳು
മറ്റ് ഭാഷകളിലേക്കുള്ള വിവർത്തനം :