പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮುರುಕ എന്ന വാക്കിന്റെ അർത്ഥവും ഉദാഹരണവും.

ಮುರುಕ   ನಾಮಪದ

അർത്ഥം : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು

ഉദാഹരണം : ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.

പര്യായപദങ്ങൾ : ಬಾಗುವಿಕೆ, ಮಣಿತ, ಮಣಿಯುವಿಕೆ


മറ്റ് ഭാഷകളിലേക്കുള്ള വിവർത്തനം :

वह गुण जिसके कारण कोई वस्तु लचकती है।

पेड़ की पतली-पतली टहनियों में लचक होती है।
नम्यता, लचक, लचका, लचन, लचीलापन, लोच

The tendency of a body to return to its original shape after it has been stretched or compressed.

The waistband had lost its snap.
elasticity, snap

അർത്ഥം : ಬಾಗುವಕೆಯ ಅಥವಾ ಮಣಿಯುವಿಕೆಯ ಕ್ರಿಯೆ ಅಥವಾ ಭಾವ

ഉദാഹരണം : ಬಾಗುವಿಕೆಯ ಕಾರಣದಿಂದಾಗಿ ಆ ಬೆತ್ತ ಓರೆಯಾಗಿದೆ.

പര്യായപദങ്ങൾ : ಬಾಗುವಿಕೆ, ಮಣಿತ, ಮಣಿಯುವಿಕೆ


മറ്റ് ഭാഷകളിലേക്കുള്ള വിവർത്തനം :

लचकने की क्रिया या भाव।

लचक के कारण यह छड़ी टेड़ी हो गयी है।
नम्यता, लचक, लचका, लचन, लोच

Movement that causes the formation of a curve.

bend, bending

അർത്ഥം : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

ഉദാഹരണം : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

പര്യായപദങ്ങൾ : ಅಭಿಮಾನ, ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು


മറ്റ് ഭാഷകളിലേക്കുള്ള വിവർത്തനം :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride