അർത്ഥം : ತುಳಿಯುವಿಕೆಯ ಕ್ರಿಯೆ ಅಥವಾ ಭಾವ
ഉദാഹരണം :
ಕುಂಬಾರನು ಮಡಿಕೆ ಮಾಡುವ ಮೊದಲು ಮಣ್ಣನು ತುಳಿದು ಮೃದುಗೊಳಿಸುತ್ತಾನೆ.
പര്യായപദങ്ങൾ : ತುಳಿಸುವಿಕೆ, ವರ್ದನ
മറ്റ് ഭാഷകളിലേക്കുള്ള വിവർത്തനം :
അർത്ഥം : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
ഉദാഹരണം :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
പര്യായപദങ്ങൾ : ಒತ್ತುವಿಕೆ, ತುಳಿ, ತುಳಿಯುವಿಕೆ, ಮರ್ದನ, ಮೆಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು
ഉദാഹരണം :
ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.
പര്യായപദങ്ങൾ : ತುಳಿತ, ದಬ್ಬಾಳಿಕೆ, ಶೋಷಣೆ
മറ്റ് ഭാഷകളിലേക്കുള്ള വിവർത്തനം :
An act that exploits or victimizes someone (treats them unfairly).
Capitalistic exploitation of the working class.