പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮೇಲ್ಗಣ ಪದೀಮ എന്ന വാക്കിന്റെ അർത്ഥവും ഉദാഹരണവും.

ಮೇಲ್ಗಣ ಪದೀಮ   ನಾಮಪದ

അർത്ഥം : ತನ್ನ ಅರ್ಥವ್ಯಾಪ್ತಿಯಲ್ಲಿ ಹಲವಾರು ಬಗೆಗಳನ್ನು ಒಳಗೊಂಡಿರುವ, ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮಗಳಿಗಿಂತ ಹೆಚ್ಚಿನ ಅರ್ಥವ್ಯಾಪ್ತಿಯನ್ನು ಹೊಂದಿರುವಂತಹ ಮತ್ತು ತನ್ನ ಜೊತೆಗೆ ಅರ್ಥ ಸಂಬಂಧದ ದೃಷ್ಟಿಯಿಂದ ಅಧೀನ ಪದೀಮಗಳನ್ನು ಒಳಗೊಂಡಿರುವಂತಹ ಪದೀಮ

ഉദാഹരണം : ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಿ ಹೂವು ಎಂಬುದು ಮೇಲ್ಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಮಲ್ಲಿಗೆಯಲ್ಲದೆ ಸಂಪಿಗೆ ಕೇದಿಗೆ, ಕಣಗಲೆ, ಸೇವಂತಿಗೆ, ಗುಲಾಭಿ ಇತ್ಯಾದಿ ಅನೇಕ ಪದೀಮಗಳನ್ನು ತನ್ನ ಕೆಳಗಣ ಪದೀಮಗಳನ್ನಾಗಿ ಹೊಂದಿದೆ.

പര്യായപദങ്ങൾ : ಅಧೀನತ್ವವಾಚಕ ಪದೀಮ, ಅಧೀನತ್ವವಾಚಕ-ಪದೀಮ, ಮೇಲ್ಗಣ-ಪದೀಮ


മറ്റ് ഭാഷകളിലേക്കുള്ള വിവർത്തനം :

वह शब्द जो किसी दिए गए शब्द के संबंध की दृष्टि से अधिक व्यापक हो।

कार और वाहन में वाहन अधिवाचक है।
अधिवाचक, अधिवाचक शब्द

A word that is more generic than a given word.

hypernym, superordinate, superordinate word