അർത്ഥം : ಮರ, ಲತೆ ಮುಂತಾದವುಗಳು ಭೂಮಿಯ ಒಳಗಿನಿಂದ ಏಳುವುದು
ഉദാഹരണം :
ಬೀಜ ಮೊಣ್ಣಿನ ಮೇಲೆ ಬಿದ್ದ ತಕ್ಷಣ ಮೊಳಕೆ ಒಡೆಯಲು ಪ್ರಾರಂಭಿಸುವುದು.
മറ്റ് ഭാഷകളിലേക്കുള്ള വിവർത്തനം :
Young plant or tree grown from a seed.
seedlingഅർത്ഥം : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ
ഉദാഹരണം :
ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.
മറ്റ് ഭാഷകളിലേക്കുള്ള വിവർത്തനം :
A newly grown bud (especially from a germinating seed).
sprout