പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಮೊಹರು എന്ന വാക്കിന്റെ അർത്ഥവും ഉദാഹരണവും.

ಮೊಹರು   ನಾಮಪದ

അർത്ഥം : ಯಾವುದೋ ಒಂದು ಗುರುತಿನ ಮೌಲ್ಯವನ್ನು ಹೊಂದಿದ ಮುದ್ರೆ ಅಥವಾ ಗುರುತಿನ ಮೊಹರು

ഉദാഹരണം : ಹಿಂದಿನ ಕಾಲದಲ್ಲಿ ಸೈನಿಕರಿಗೆ ಮುದ್ರಾವನ್ನು ಒತ್ತುತ್ತಿದ್ದರು.

പര്യായപദങ്ങൾ : ಠಸ್ಸೆ, ಮುದ್ರಾ, ಸಿಕ್ಕಾ

അർത്ഥം : ಮೊಹರು ಹಾಕಿದಾಗ ಉಂಟಾಗುವ ಆಕೃತಿ

ഉദാഹരണം : ಅವನು ಪತ್ರದಲ್ಲಿರುವ ಮೊಹರಿನ ಮೇಲೆ ತನ್ನ ಸಹಿ ಮಾಡಿದನು

പര്യായപദങ്ങൾ : ತಟಸ್ಸೆ, ಮುದ್ರೆ


മറ്റ് ഭാഷകളിലേക്കുള്ള വിവർത്തനം :

मोहर लगाने पर प्राप्त छाप या आकृति।

उसने कागज पर लगी मोहर के ऊपर हस्ताक्षर कर दिया।
अंकक, इस्टाम, छापा, मुहर, मोहर, सील, स्टांप, स्टाम्प, स्टैंप, स्टैम्प

അർത്ഥം : ಅಕ್ಷರ, ಚಿನ್ಹೆ, ಹೆಸರು ಮುಂತಾದವುಗಳನ್ನು ಅಚ್ಚಿನಲ್ಲಿ ಮಾಡಿರುವ ಮತ್ತು ಆ ಅಚ್ಚಿಗೆ ಇಂಕನ್ನು ಲೇಪಿಸಿ ಒತ್ತಿದರೆ ಆ ಗುರುತು ಮೂಡುವ ಒಂದು ಬಗೆಯ ವಸ್ತು

ഉദാഹരണം : ಈ ಅರ್ಜಿಗೆ ಮುಖ್ಯ ಗುರುಗಳ ಸಹಿ ಮತ್ತು ಮೊಹರು ಇದೆ.

പര്യായപദങ്ങൾ : ಠಸ್ಸೆ, ಮುದ್ರೆ, ಸೀಲು


മറ്റ് ഭാഷകളിലേക്കുള്ള വിവർത്തനം :

अक्षर, चिह्न, नाम आदि की छाप लेने या उन्हें दबाकर अंकित करने का ठप्पा।

प्रधानाचार्य ने अपने नाम की एक मुहर बनवाई।
अंकक, इस्टाम, छापा, ठप्पा, नक़्श, नक्श, मुद्रा, मुहर, मोहर, सील, स्टांप, स्टाम्प, स्टैंप, स्टैम्प

A block or die used to imprint a mark or design.

stamp