അർത്ഥം : ಇನ್ನೊಬ್ಬರನ್ನು ನಮ್ಮ ಕಡೆ ಆಕರ್ಷಿತರನ್ನಾಗಿ ಮಾಡು
ഉദാഹരണം :
ಒಬ್ಬ ಯೌವನದ ಸುಂದರ ಹುಡುಗಿಯು ನನ್ನನ್ನು ಆಕರ್ಷಿಸಿದಳು.
പര്യായപദങ്ങൾ : ಆಕರ್ಷಿತಗೊಳಿಸು, ಆಕರ್ಷಿಸು, ಸೆಳೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಇನ್ನೊಂದು ವಸ್ತು, ವ್ಯಕ್ತಿ ಮೊದಲಾದವುಗಳ ಶಕ್ತಿ ಅಥವಾ ಪ್ರೇರಣೆಯಿಂದ ತನ್ನ ಹತ್ತಿರಕ್ಕೆ ಎಳೆಯುವುದು
ഉദാഹരണം :
ಶ್ರೀ ರಾಮನ ರೂಪ ಮಿಥಿಲಾ ನಗರದ ಎಲ್ಲಾ ಜನರನ್ನು ಆಕರ್ಷಿಸುತ್ತಿದೆ.
പര്യായപദങ്ങൾ : ಆಕರ್ಷಣೆಗೊಳಿಸು, ಆಕರ್ಷಿಸು, ಮರಳು ಮಾಡು, ಮೋಹಿತಗೊಳಿಸು, ಸೆಳೆ
മറ്റ് ഭാഷകളിലേക്കുള്ള വിവർത്തനം :
किसी वस्तु, व्यक्ति आदि को किसी वस्तु, व्यक्ति आदि के द्वारा अपनी शक्ति या प्रेरणा से अपने पास लाना।
भगवान राम का रूप सभी मिथिलावासियों को आकर्षित कर रहा था।Direct toward itself or oneself by means of some psychological power or physical attributes.
Her good looks attract the stares of many men.അർത്ഥം : ಯಾರೋಒಬ್ಬರಿಗೆ ಏನನ್ನಾದರು ತೋರಿಸಿ ಅದನ್ನು ಪಡೆಯುವ ಆಸೆಯನ್ನು ಹುಟ್ಟಿಸು
ഉദാഹരണം :
ಅಂಗಡಿಯವನು ಗೊಂಬೆಯನ್ನು ಮಗುವಿಗೆ ತೋರಿಸಿ ಅದರ ಮನಸ್ಸನ್ನು ಮೋಹಗೊಳಿಸಿದನು.
പര്യായപദങ്ങൾ : ಆಕರ್ಷಿಸು, ಪರವಷಗೊಳಿಸು
മറ്റ് ഭാഷകളിലേക്കുള്ള വിവർത്തനം :
किसी को कुछ दिखाकर उसे उस चीज़ को पाने के लिए अधीर करना।
बड़े अक्सर बच्चों को अपने पास बुलाने के लिए उन्हें ललचाते हैं।