അർത്ഥം : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
ഉദാഹരണം :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
പര്യായപദങ്ങൾ : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಸ್ವಭಾವ
മറ്റ് ഭാഷകളിലേക്കുള്ള വിവർത്തനം :
അർത്ഥം : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ
ഉദാഹരണം :
ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.
മറ്റ് ഭാഷകളിലേക്കുള്ള വിവർത്തനം :