അർത്ഥം : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
ഉദാഹരണം :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
പര്യായപദങ്ങൾ : ಅಕ್ಷರ, ನಿಬಂಧ, ಪ್ರಬಂಧ, ಬರಹ, ಲೇಖನ, ಸಂಗತಿ
മറ്റ് ഭാഷകളിലേക്കുള്ള വിവർത്തനം :
An analytic or interpretive literary composition.
essayഅർത്ഥം : ಬರೆದಿರುವಂತಹ ವಸ್ತು
ഉദാഹരണം :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
പര്യായപദങ്ങൾ : ಅಕ್ಷರ, ತಸಬೀರು, ಬರವಣಿಗೆ, ಬರಹ, ಬರೆದ ಅಕ್ಷರ, ಲೇಖನ
മറ്റ് ഭാഷകളിലേക്കുള്ള വിവർത്തനം :
लिखी हुई वस्तु।
पत्र, दस्तावेज, पद्य, गद्य आदि सभी लेख हैं।അർത്ഥം : ಭಾಷೆಯೊಂದರ ಸಾಂಕೇತಿಕ ರೂಪ ಅಥವಾ ವರ್ಣಮಾಲೆಯ ಸ್ವರ ಅಥವಾ ವ್ಯಂಜನ
ഉദാഹരണം :
ಓದು ಬರಹ ಶುರುವಾಗುವುದೇ ಅಕ್ಷರ ತಿದ್ದುವ ಮೂಲಕ.
പര്യായപദങ്ങൾ : ಅಕ್ಷರ, ಬರೆಹ, ವರ್ಣ
മറ്റ് ഭാഷകളിലേക്കുള്ള വിവർത്തനം :
The conventional characters of the alphabet used to represent speech.
His grandmother taught him his letters.അർത്ഥം : ಬರೆದಿರುವ ಅಕ್ಷರ
ഉദാഹരണം :
ಪ್ರಾಚೀನ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಅಕ್ಷರವನ್ನು ಬರೆಯುತ್ತಿದ್ದರು.
പര്യായപദങ്ങൾ : ಅಕ್ಷರ, ಅಕ್ಷರ ಗೀಚು, ಗೀಚಿದ, ಬರೆದ ಅಕ್ಷರ, ಬರೆವಣಿಗೆ, ಲೇಖನ