അർത്ഥം : ಸಾಧು-ಸಂತರುಗಳು ವಾಸವಾಗಿರುವ ಸ್ಥಾನ
ഉദാഹരണം :
ಉತ್ತರ ಕಾಶಿಯ ಪ್ರವಾಸ ಸಮಯದಲ್ಲಿ ನಾವು ಸ್ಪಲ್ಪ ದಿನ ಒಂದು ಮಠದಲ್ಲಿ ಉಳಿದುಕೊಂಡಿದ್ದೆವು.
പര്യായപദങ്ങൾ : ಆಶ್ರಮ, ಋಷಿಗಳ ವಾಸಸ್ಥಾನ, ಮಠ, ಸಾಧುಗಳ ಮಂಡಲಿ
മറ്റ് ഭാഷകളിലേക്കുള്ള വിവർത്തനം :
The residence of a religious community.
monasteryഅർത്ഥം : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ
ഉദാഹരണം :
ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.
പര്യായപദങ്ങൾ : ಆಶ್ರಮ, ಋಷಿಗಳ ವಾಸಸ್ಥಾನ, ಕುಟೀರ, ಗುಡಿಸಲು
മറ്റ് ഭാഷകളിലേക്കുള്ള വിവർത്തനം :
The abode of a hermit.
hermitage