അർത്ഥം : ಅಂದಗೆಟ್ಟ ಮುಖ
ഉദാഹരണം :
ಕಥೆಯ ಪ್ರಾರಂಭದಲ್ಲೆ ಮಂತ್ರವಾದಿಯು ರಾಜಕುಮಾರ ರೂಪವನ್ನು ಕುರುಪಿಯಾಗಿ ಮಾಡುತ್ತಾನೆ.
പര്യായപദങ്ങൾ : ಅಂದಗೆಟ್ಟ, ಅಂದಗೆಟ್ಟಂತ, ಅಂದಗೆಟ್ಟಂತಹ, ಅವಲಕ್ಷಣದ, ಅವಲಕ್ಷಣದಂತ, ಅವಲಕ್ಷಣದಂತಹ, ಅಸಹ್ಯವಾದ, ಅಸಹ್ಯವಾದಂತ, ಅಸಹ್ಯವಾದಂತಹ, ಕುರೂಪವಾದ, ಕುರೂಪವಾದಂತ, ಕುರೂಪವಾದಂತಹ, ಕುರೂಪಿ, ಕುರೂಪಿಯಾದ, ಕುರೂಪಿಯಾದಂತ, ಕುರೂಪಿಯಾದಂತಹ, ವಿಕಾರವಾದ, ವಿಕಾರವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ರೂಪವಿಲ್ಲದೆ ಇರುವುದು
ഉദാഹരണം :
ಮಾವುತನ ಸಂಗೀತಕ್ಕೆ ಮಾರುಹೋದ ಯಶೋಧರೆಯು ಅವನ ಕುರೂಪದ ಆಕಾರದಲ್ಲಿಯೂ ಸೌಂದರ್ಯವನ್ನು ಕಂಡಳು.
പര്യായപദങ്ങൾ : ಆಕಾರವಿಲ್ಲದ, ಆಕಾರವಿಲ್ಲದಂತ, ಆಕಾರವಿಲ್ಲದಂತಹ, ಕುರೂಪದ, ಕುರೂಪದಂತ, ಕುರೂಪದಂತಹ, ನಿರೂಪ, ನಿರೂಪದಂತ, ನಿರೂಪದಂತಹ, ರೂಪರಹಿತ, ರೂಪರಹಿತವಾದ, ರೂಪರಹಿತವಾದಂತ, ರೂಪರಹಿತವಾದಂತಹ, ವಿಕಾರವಾದ, ವಿಕಾರವಾದಂತಹ, ವಿರೂಪವಾದ, ವಿರೂಪವಾದಂತ, ವಿರೂಪವಾದಂತಹ
മറ്റ് ഭാഷകളിലേക്കുള്ള വിവർത്തനം :