അർത്ഥം : ಹಿಡಿತದಿಂದ ಬಿಡುವುದು ಅಥವಾ ಬಂಧನದಿಂದ ಬಿಡುಗಡೆ ಮಾಡುವುದು
ഉദാഹരണം :
ಅವನು ಪಂಜರದಲ್ಲಿದ್ದ ಪಕ್ಷಿಗಳನ್ನು ಬಿಡಿಗಡೆ ಮಾಡಿದ.
പര്യായപദങ്ങൾ : ಬಿಡುಗಡೆ ಮಾಡು, ವಿಮುಕ್ತಿಗೊಳಿಸು
മറ്റ് ഭാഷകളിലേക്കുള്ള വിവർത്തനം :
अपनी पकड़ से अलग या बंधन से मुक्त करना।
उसने पिंजरे में बंद पक्षियों को आज़ाद किया।