അർത്ഥം : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
ഉദാഹരണം :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
മറ്റ് ഭാഷകളിലേക്കുള്ള വിവർത്തനം :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।അർത്ഥം : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
ഉദാഹരണം :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
പര്യായപദങ്ങൾ : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ಲಗ್ನ, ವಿವಾಹ ಸಮಾರಂಭ, ವಿವಾಹ-ಸಮಾರಂಭ
മറ്റ് ഭാഷകളിലേക്കുള്ള വിവർത്തനം :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyഅർത്ഥം : ಮದುವೆಗೆ ಸಂಬಂಧಪಟ್ಟ ಅಥವಾ ಮದುವೆಯ
ഉദാഹരണം :
ವಿವಾಹ ಕಾರ್ಯಕ್ರಮವು ರಾತ್ರಿಯಿಡೀ ನಡೆಯಿತು
പര്യായപദങ്ങൾ : ಪಾಣಿಗ್ರಹಣ, ಮದುವೆಯ, ಲಗ್ನದ, ವೈವಾಹಿಕ
മറ്റ് ഭാഷകളിലേക്കുള്ള വിവർത്തനം :
विवाह से संबंधित या विवाह का।
वैवाहिक कार्यक्रम रातभर चला।