അർത്ഥം : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ
ഉദാഹരണം :
ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.
പര്യായപദങ്ങൾ : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು
മറ്റ് ഭാഷകളിലേക്കുള്ള വിവർത്തനം :