പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವೇಳೆ എന്ന വാക്കിന്റെ അർത്ഥവും ഉദാഹരണവും.

ವೇಳೆ   ನಾಮಪದ

അർത്ഥം : (ವ್ಯಾಕರಣದಲ್ಲಿ) ಕ್ರಿಯೆಯ ರೂಪದಿಂದ ಆಗುವ ಅಥವಾ ಮಾಡುವ ಸಮಯದ ಜ್ಞಾನವಾಗಿರುತ್ತದೆ

ഉദാഹരണം : ಮುಖ್ಯ ರೂಪವಾಗಿ ಕಾಲದಲ್ಲಿ ಮೂರು ಭೇದಗಳಿವೆ.

പര്യായപദങ്ങൾ : ಅವಧಿ, ಕಾಲ, ಸಮಯ


മറ്റ് ഭാഷകളിലേക്കുള്ള വിവർത്തനം :

(व्याकरण में) क्रिया का वह रूप जिससे उसके होने या किए जाने के समय का ज्ञान होता है।

मुख्य रूप से काल के तीन भेद होते हैं।
काल

A grammatical category of verbs used to express distinctions of time.

tense

അർത്ഥം : ಊಟವನ್ನು ಮಾಡುವುದಕ್ಕಾಗಿ ನಿಶ್ಚಿತವಾದ ಸಮಯ

ഉദാഹരണം : ಇಂದಿಗೂ ಕೂಡ ನಮ್ಮ ದೇಶದಲ್ಲಿ ಬಡವರಿಗೆ ಎರಡು ಹೊತ್ತಿನ ಊಟಕ್ಕೂ ಸಹ ಕೊರತೆಯಿದೆ.

പര്യായപദങ്ങൾ : ಸಮಯ, ಹೊತ್ತು


മറ്റ് ഭാഷകളിലേക്കുള്ള വിവർത്തനം :

खाना खाने का एक निश्चित समय।

आज भी हमारे देश में गरीबों को दोनों जून खाना नसीब नहीं होता।
जून, वक़्त, वक्त, समय

അർത്ഥം : ಸಮಯದ ಕಳೆಯುತಿದಂತೆ ಯಾರೋ ಒಬ್ಬರ ಜೀವನ ಕೂಡ ಬದಲಾಗುತ್ತಾ ಹೋಗುತ್ತದೆ

ഉദാഹരണം : ರಾಜನ ಕೊನೆಯ ಸಮಯ ತುಂಬಾ ಕಷ್ಟ ಪ್ರದವಾಗಿತ್ತು.

പര്യായപദങ്ങൾ : ಅವಧಿ, ಕಾಲ, ಸಮಯ


മറ്റ് ഭാഷകളിലേക്കുള്ള വിവർത്തനം :

* वह समय जिसके दौरान किसी का जीवन बना रहता है।

राजा का अंतिम समय बहुत कष्टप्रद रहा।
समय

The time during which someone's life continues.

The monarch's last days.
In his final years.
days, years

അർത്ഥം : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ

ഉദാഹരണം : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.

പര്യായപദങ്ങൾ : ಕಾಲಾವಕಾಶ, ಕಾಲಾವಧಿ, ಪುರುಸೊತ್ತು, ಬಿಡುವು, ಸಮಯ, ಹೊತ್ತು


മറ്റ് ഭാഷകളിലേക്കുള്ള വിവർത്തനം :

वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।

ऋण जमा करने के लिए आपको चार दिन की मोहलत दी जाती है।
अवधि, मुद्दत, मोहलत, वक़्त, वक्त, समय

അർത്ഥം : ಸಾಮಾನ್ಯ ಅಥವಾ ನಿಗಧಿತ ಸಮಯಕ್ಕಿಂತ ಆಧಿಕವಾದ

ഉദാഹരണം : ನಾನು ಇಲ್ಲಗೆ ಬರುವಷ್ಟರಲ್ಲಿ ತಡವಾಗಬಹುದು ನೀನು ಚಿಂತಸಬೇಡ.

പര്യായപദങ്ങൾ : ಅವೇಳೆ, ತಡ, ತಡ ರಾತ್ರಿ, ವಿಳಂಬ, ಹೆಚ್ಚು ವೇಳೆ, ಹೆಚ್ಚುಕಾಲ


മറ്റ് ഭാഷകളിലേക്കുള്ള വിവർത്തനം :

साधारण या नियत से अधिक समय।

मुझे यहाँ आने में देर हो जाए हो चिंता मत करना।
अतिकाल, अतिवेला, अबार, अबेर, अलसेट, अवसेर, अवेर, चिर, देर, देर-सवेर, देरी, बेर, लेट, विलंब, विलम्ब, व्याज

Time during which some action is awaited.

Instant replay caused too long a delay.
He ordered a hold in the action.
delay, hold, postponement, time lag, wait

അർത്ഥം : ಸಾಧನೆಯ ರೂಪದಲ್ಲಿ ತಿಳಿಯಬಹುದಾದ ಆ ಸಮಯಾವಧಿ ಅದು ಯಾರ ನಿಂತ್ರಣದಲ್ಲಿಯೂ ಇಲ್ಲ

ഉദാഹരണം : ನನಗೆ ಊಟಮಾಡುವುದಕ್ಕೂ ಸಮಯವಿಲ್ಲನನ್ನ ಹೆಚ್ಚಿನ ಸಮಯ ನಿಮ್ಮ ಈ ಕೆಲಸದಲ್ಲಿಯೇ ಕಳೆದುಹೋಯಿತು.

പര്യായപദങ്ങൾ : ಅವಧಿ, ಕಾಲ, ಸಮಯ


മറ്റ് ഭാഷകളിലേക്കുള്ള വിവർത്തനം :

* साधन के रूप में समझी जाने वाली वह समयावधि जो किसी के नियंत्रण में हो।

मेरे पास खाना खाने का समय नहीं है।
मेरा ज्यादा समय तो आपके इस काम में चला गया।
वक़्त, वक्त, समय

A period of time considered as a resource under your control and sufficient to accomplish something.

Take time to smell the roses.
I didn't have time to finish.
It took more than half my time.
He waited for a long time.
time