അർത്ഥം : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು
ഉദാഹരണം :
ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.
മറ്റ് ഭാഷകളിലേക്കുള്ള വിവർത്തനം :
അർത്ഥം : ಆ ನೀರಿನಲ್ಲಿ ಸಕ್ಕರೆ, ಬೆಲ್ಲ ಮೊದಲಾದವುಗಳನ್ನು ಕರಗಿಸಲಾಗಿದೆ
ഉദാഹരണം :
ಸಕ್ಕರೆ ಶರಬತ್ತಿಗಿಂತ ಬೆಲ್ಲದ ಶರಬತ್ತು ತುಂಬಾ ರುಚಿಕರವಾಗಿರುವುದು.
പര്യായപദങ്ങൾ : ಪಾನಕ, ಸಕ್ಕರೆ ಪಾನಕ
മറ്റ് ഭാഷകളിലേക്കുള്ള വിവർത്തനം :