അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಕೆಟ್ಟ ಶಬ್ದಗಳನ್ನು ಬಳಸಿ ಒಬ್ಬರನ್ನು ನಿಂದಿಸುವುದು
ഉദാഹരണം : ನಾನು ತಪ್ಪು ಮಾಡಿದ್ದಕ್ಕೆ ನನ್ನ ತಂದೆಯಿಂದ ಬೈಗುಳ ಕೇಳಬೇಕಾಯಿತು.
പര്യായപദങ്ങൾ : ಅಪದ್ದ, ನಿಂದೆ, ಬೈಗಳು
മറ്റ് ഭാഷകളിലേക്കുള്ള വിവർത്തനം :हिन्दी English
निंदा या कलंक की बात।
A defamatory or abusive word or phrase.
അർത്ഥം : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
ഉദാഹരണം : ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
പര്യായപദങ്ങൾ : ಕೆಡುಕಾಗಲೆಂದು ಬಯಸಿ ಆಡುವ ಮಾತು, ನಿಂದೆ, ಬಯ್ಗುಳು
किसी के अनिष्ट की कामना से कहा हुआ शब्द या वाक्य।
An evil spell.
ഇൻസ്റ്റാൾ ചെയ്യുക